ಪ್ರಮುಖ ಸುದ್ದಿ

ಸಂಭ್ರಮದಿಂದ ಹೋಳಿಹಬ್ಬ ಆಚರಿಸಿದ ಯುವ ಸಮೂಹ

ಶಿಕಾರಿಪುರ ಲೈವ್: ಪರಸ್ಪರ ಬಣ್ಣ ಹಚ್ಚುವ ಮೂಲಕ ಪಟ್ಟಣದ ಜನತೆ ಹೋಳಿ ಹಬ್ಬವನ್ನು ಶುಕ್ರವಾರ ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಹಳಿಯೂರು,ದೊಡ್ಡಪೇಟೆ,ಮಂಡಿಪೇಟೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ತಾವು ಪ್ರತಿಷ್ಠಾಪಿಸಿದ್ದ ಕಾಮನ ಮೂರ್ತಿಯನ್ನು ಮುಂಜಾನೆ ದಹನ ಮಾಡುವ...

Home

ತಾಲೂಕಿನ‌ ಕೆರೆಗಳ ತುಂಬಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಶಿಕಾರಿಪುರ ಲೈವ್: ಏತನೀರಾವರಿ ಯೋಜನೆ ಮೂಲಕ ತಾಲೂಕಿನ ಉಡುಗುಣಿ,ತಾಳಗುಂದ,ಹೊಸೂರು ಹಾಗೂ ಕಸಬಾ ಹೋಬಳಿಗಳ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಗುರುವಾರ ಕರ್ನಾಟಕ ರಾಜ್ಯ ರೈತ...

Home

ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಲಿ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ಅನಿರ್ಧಿಷ್ಠಾವಧಿ ಮುಷ್ಕರ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳ...

ಪ್ರಮುಖ ಸುದ್ದಿ

ಹಿಂದೂ ಧರ್ಮಕ್ಕೆ ಸವಾಲು ಎದುರಾದಾಗ ಶಿವಾಜಿ ಮಹಾರಾಜರ ರೀತಿ ನಾವೆಲ್ಲಾ ಹೋರಾಡಬೇಕು: ಸಂಸದ ಬಿ.ವೈ. ರಾಘವೇಂದ್ರ ಕರೆ

ಶಿಕಾರಿಪುರ ಲೈವ್: ಹಿಂದೂ ಧರ್ಮಕ್ಕೆ ಸವಾಲು ಎದುರಾದಾಗ ಛತ್ರಪತಿ ಶಿವಾಜಿ ಮಹಾರಾಜರ ರೀತಿ ಹೋರಾಟ ಮಾಡಲು ನಾವೆಲ್ಲಾ ಸಿದ್ದರಾಗಬೇಕು ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಕರೆ ನೀಡಿದರು. ಪಟ್ಟಣದ ತಾಲೂಕು ಕಚೇರಿ...

ಪ್ರಮುಖ ಸುದ್ದಿ

ಅಂಬ್ಲಿಗೊಳ್ಳ ಜಲಾಶಯ ಹಿನ್ನೀರಿನಲ್ಲಿ ಹುಲಿ ಮೃತ ದೇಹ ಪತ್ತೆ

  ಶಿಕಾರಿಪುರ ಲೈವ್: ಶಿಕಾರಿಪುರ ಹಾಗೂ ಸಾಗರ ತಾಲ್ಲೂಕಿನ‌ ಗಡಿಭಾಗದಲ್ಲಿರುವ ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತ ದೇಹ ಸೋಮವಾರ ಸಂಜೆ ಪತ್ತೆಯಾಗಿದೆ. ಫೆ.17ರಂದು ಸೋಮವಾರ ಸಂಜೆ 7ಘಂಟೆಗೆ ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ...

Home19 Articles
ಅಪರಾಧ0 Articles
ಚಿತ್ರಸುದ್ದಿ1 Articles
ಚಿತ್ರಸುದ್ದಿ0 Articles
ದೂರು ದುಮ್ಮಾನ0 Articles
ನಮ್ಮೂರ ವಿಶೇಷ2 Articles

ವಿಶೇಷ ವರದಿ

Find more

ಪ್ರಮುಖ ಸುದ್ದಿ

ಸಮಾನತೆಯ ಬದುಕಿಗೆ ಸಂತ ಸೇವಾಲಾಲ್ ದಾರಿ ತೋರಿಸಿದ್ದರು

ಶಿಕಾರಿಪುರ ಲೈವ್: ಸಂತ ಸೇವಾಲಾಲ್ ಮಹಾರಾಜರು ಸರಿಸಮಾನತೆಯ ಬದುಕಿಗೆ ದಾರಿ ತೋರಿಸಿದ್ದರು ಎಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ.ರವಿ ಹೇಳಿದರು.   ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ...

ಪ್ರಮುಖ ಸುದ್ದಿ

ವಿದ್ಯುತ್ ಮಾರ್ಗ ನಿರ್ಮಾಣ ಸ್ಥಳ ವೀಕ್ಷಿಸಿ ರೈತರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ

ಶಿಕಾರಿಪುರದ ಲೈವ್: ತಾಲ್ಲೂಕಿನ ಈಸೂರು ಗ್ರಾಮದಿಂದ ಅಂಜನಾಪುರ ಗ್ರಾಮದ ಕೆಪಿಟಿಸಿಎಲ್ ಗ್ರೀಡ್ ವರೆಗೆ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿಗೆ ಚಿಕ್ಕಜೋಗಿಹಳ್ಳಿ,ಈಸೂರು,ಚುರ್ಚಿಗುಂಡಿ ಹಾಗೂ ಕೊರಲಹಳ್ಳಿ ಗ್ರಾಮದ ರೈತರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ...

Editor pick's

Find more

Home

ಎ ಖಾತೆ ಮತ್ತು ಬಿ ಖಾತೆ ಸೌಲಭ್ಯ ನಿವಾಸಿಗಳಿಗೆ ಶೀಘ್ರವಾಗಿ ತಲುಪಿಸಿ: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್ : ಎ ಮತ್ತು ಬಿ ಖಾತೆ ಸೌಲಭ್ಯವನ್ನು ಪಟ್ಟಣದ ನಿವಾಸಿಗಳಿಗೆ ಶೀಘ್ರವಾಗಿ ತಲುಪಿಸುವ ಜವಾಬ್ದಾರಿ ಪುರಸಭೆ ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರ ಮೇಲಿದೆ ಎಂದು ಬಿ ವೈ ವಿಜಯೇಂದ್ರ ಸೂಚಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಎ ಮತ್ತು...

The Editor
ads image

ನಮ್ಮೂರ ಸುದ್ದಿ

Find more

ನಮ್ಮೂರ ವಿಶೇಷ

ಶಿಕಾರಿಪುರ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ತೆರೆ

ಶಿಕಾರಿಪುರ ಲೈವ್: ಜ.21ರಿಂದ ಆರಂಭವಾಗಿ ವಿಜೃಂಭಣೆಯಿಂದ ನಡೆದ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಜ.27ರಂದು ಸೋಮವಾರ ತೆರೆ ಬಿದ್ದಿತು. ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ತೆರೆ ಬಿಳುವ ಹಿನ್ನೆಲೆ ಮಾರಿಕಾಂಬಾ ದೇವಿ...

MP B.Y. Raghavendra inaugurated the Geethotsava program.
ನಮ್ಮೂರ ವಿಶೇಷ

ಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ವಿಜ್ಞಾನ ಎಷ್ಟೇ ಮುಂದುವರಿದರೂ ಸನಾತನ ಸಂಸ್ಕೃತಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಶಿವಗಿರಿ ಮಠದ ಆವರಣದಲ್ಲಿ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವ ಪ್ರಯುಕ್ತ ಜಾತ್ರಾ...

ಓದಲೇ ಬೇಕಾದ ಸುದ್ದಿ

Find more

Homeಪ್ರಮುಖ ಸುದ್ದಿ

ಶಿವಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತವಾಗಿವೆ

ಶಿಕಾರಿಪುರ ಲೈವ್: ಬಸವಾಧಿಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಬನಸಿರಿ ಲಯನ್ಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಂದೀಪ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ...

ಸುದ್ದಿಲೋಕದ ಮಾಹಿತಿ ಕಣಜ

ಡಿಜಿಟಲ್‌ ಸುದ್ದಿಲೋಕಕ್ಕೆ ಹೊಸ ಸೇರ್ಪಡೆ ಶಿಕಾರಿಪುರಲೈವ್‌.ಕಾಂ. ಹೆಚ್.ಎಸ್. ರಘು ಅವರ ಸಂಪಾದಕ್ವತದಲ್ಲಿ ಇನ್ನು ನಿಮ್ಮ ಅಂಗೈಯಲ್ಲಿ...

shikaripuralive.com editor raghu hs

Recent posts

Find more

ಪ್ರಮುಖ ಸುದ್ದಿ

ದೆಹಲಿ ಫಲಿತಾಂಶ ಬಿಜೆಪಿ ವಿಜಯೋತ್ಸವ

ಶಿಕಾರಿಪುರ ಲೈವ್. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದ ಬಿಜೆಪಿ ಕಚೇರಿ ಮುಂಭಾಗ ಬಿಜೆಪಿ ಮುಖಂಡರು ಹಾಗೂ‌ ಕಾರ್ಯಕರ್ತರು ಪಟಾಕಿ ಸಿಡಿಸಿ ಹಾಗೂ ಸಿಹಿ‌ಹಂಚಿ...

ಪ್ರಮುಖ ಸುದ್ದಿ

ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಹೆಚ್ಚಿನ ಆರ್ಥಿಕ ಸೇವೆಯನ್ಬು ಸಹಕಾರಿ ಸಂಘಗಳು ನೀಡುತ್ತಿವೆ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಹೆಚ್ಚಿನ ಆರ್ಥಿಕ ಸೇವೆಯನ್ನು ಸಹಕಾರಿ ಸಂಘಗಳು ಜನಸಾಮಾನ್ಯರಿಗೆ ನೀಡುತ್ತಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶ್ಲಾಘಿಸಿದರು. ಪಟ್ಟಣದ ವೀರಶೈವ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ...

ಪ್ರಮುಖ ಸುದ್ದಿ

ಯುವ ಸಮುದಾಯ ಕೃಷಿ ಕ್ಷೇತ್ರದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು: ಕೃಷಿ ಮೇಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಲಹೆ

ಶಿಕಾರಿಪುರ ಲೈವ್: ಯುವ ಸಮುದಾಯ ಕೃಷಿ ಕ್ಷೇತ್ರದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಸಲಹೆ ನೀಡಿದರು. ತಾಲೂಕಿನ ನೆಲವಾಗಿಲು ಗ್ರಾಮ ಸಮೀಪದಲ್ಲಿ ಬುಧವಾರ...

ಪ್ರಮುಖ ಸುದ್ದಿ

ರೈತರಿಂದ ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ

 ಶಿಕಾರಿಪುರ ಲೈವ್: ತಾಲ್ಲೂಕಿನ ಈಸೂರು ಗ್ರಾಮದಿಂದ ಅಂಜನಾಪುರ ಕೆಪಿಟಿಸಿಎಲ್ ಗ್ರೀಡ್ ವರೆಗೆ ವಿದ್ಯುತ್ ಮಾರ್ಗ ನಿರ್ಮಾಣ ನಿಲ್ಲಿಸಬೇಕು ಎಂದು ಒತ್ತಾಯಿಸಿ ಚಿಕ್ಕಜೋಗಿಹಳ್ಳಿ, ಈಸೂರು ಹಾಗೂ ಚುರ್ಚಿಗುಂಡಿ, ಕೊರಲಹಳ್ಳಿ ಗ್ರಾಮದ ರೈತರು ತಾಲ್ಲೂಕು...

ಪ್ರಮುಖ ಸುದ್ದಿ

ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಿ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಸೂಚನೆ

ಶಿಕಾರಿಪುರ ಲೈವ್ : ತಾಲ್ಲೂಕಿನ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಆಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ...

ಪ್ರಮುಖ ಸುದ್ದಿ

ಅವೈಜ್ಞಾನಿಕ ವಿದ್ಯುತ್ ಮಾರ್ಗ ನಿರ್ಮಾಣ ಮಾಡಬಾರದು ಎಂದು ಒತ್ತಾಯಿಸಿ ರೈತರ ಪ್ರತಿಭಟನೆ

ಶಿಕಾರಿಪುರ ಲೈವ್: ತಾಲ್ಲೂಕಿನ ಈಸೂರು ಗ್ರಾಮದಿಂದ ಅಂಜನಾಪುರ ಕೆಇಬಿ ಗ್ರೀಡ್ ವರೆಗೆ ಅವೈಜ್ಞಾನಿಕ ನೀಲನಕ್ಷೆಯ ವಿದ್ಯುತ್ ಮಾರ್ಗ ನಿರ್ಮಾಣದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಶಿವಮೊಗ್ಗ ಹಾಗೂ ಶಿಕಾರಿಪುರ ತಾಲ್ಲೂಕು...

ಪ್ರಮುಖ ಸುದ್ದಿ

ಹಿಂದೂ ಧರ್ಮದ ಬಗ್ಗೆ ಹಗುರವಾಗಿ ಮಾತನಾಡುವವರ ವಿರುದ್ಧ ಪ್ರತಿಭಟಿಸಿ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ಹಿಂದೂ ಧರ್ಮ ಹಾಗೂ ಸನಾತನ ಸಂಸ್ಕೃತಿ ಬಗ್ಗೆ ಹಗುರವಾಗಿ ಮಾತನಾಡುವವರ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ತಾಲೂಕಿನ ಶ್ರೀಮಳೆ ಮಲ್ಲೇಶ್ವರಸ್ವಾಮಿ ಜಾಗೃತ ಸ್ಥಳ...

ಪ್ರಮುಖ ಸುದ್ದಿ

ಮಡಿವಾಳ ಮಾಚಿದೇವ ಕಾಯಕ‌ ತತ್ವ ಪ್ರತಿಪಾದಿಸಿದ್ದರು

ಶಿಕಾರಿಪುರ ಲೈವ್: ಮಡಿವಾಳ ಮಾಚಿದೇವ ಕಾಯಕ‌ ತತ್ವ ಪ್ರತಿಪಾದಿಸಿದ್ದರು ಎಂದು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಕೆ.ಎಚ್. ಪುಟ್ಟಪ್ಪ ಹೇಳಿದರು.   ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು...