ಶಿಕಾರಿಪುರ ಲೈವ್:
ತಾಲ್ಲೂಕಿನ ಚಿಕ್ಕಾಪುರ ಗ್ರಾಮದಲ್ಲಿ ಗುರುವಾರ ನಡೆದ ಹೋರಿ ಹೊಳೆಬಸವೇಶ್ವರ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಎಸ್.ಗುರುಮೂರ್ತಿ, ಗ್ರಾಮದ ಮುಖಂಡರು ಇದ್ದರು.
Leave a comment