ಶಿಕಾರಿಪುರ ಲೈವ್:
ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಯ ಏಕಲವ್ಯ ಕ್ರೀಡಾಂಗಣದಲ್ಲಿ ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗ ಹಾಗೂ ಸಂಸದರಾದ ಬಿ.ವೈ.ರಾಘವೇಂದ್ರ ಅವರ ಪುತ್ರ ಸುಭಾಷ್ ಹಾಗೂ ಕಲ್ಬುರ್ಗಿ ಶರಣಬಸವೇಶ್ವರ ಸಂಸ್ಥಾನದ ಶರಣ ಲಿಂಗರಾಜ್ ಬಸವರಾಜ್ ಅಪ್ಪ ಅವರ ಪುತ್ರಿ ಶ್ರವಣಾ ಅವರ ಆರತಕ್ಷತೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಆರತಕ್ಷತೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಮಠಾಧೀಶರು,ವಿವಿಧ ರಾಜಕೀಯ ಪಕ್ಷಗಳ ಮುಖಂಡರು,ಅಧಿಕಾರಿಗಳು,ವಿವಿಧ ಸಂಘಟನೆ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಪಾಲ್ಗೊಂಡು ವಧು ವರರನ್ನು ಆಶೀರ್ವದಿಸಿದರು.
Leave a comment