ಶಿಕಾರಿಪುರ ಲೈವ್:
ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ(ಪಿಯುಸಿ),ಡೊಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment