Home

102 Articles
Home

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಸುನೀತಾ ಯೋಗೇಶಪ್ಪ- ಉಪಾಧ್ಯಕ್ಷರಾಗಿ ನಿಂಬೆಗೊಂದಿ ಸುರೇಶ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ(ಟಿಎಪಿಸಿಎಂಎಸ್) ನೂತನ ಅಧ್ಯಕ್ಷರಾಗಿ ಸುನೀತಾ ಯೋಗೇಶಪ್ಪ ಹುಲುಗಿನಕೊಪ್ಪ ಹಾಗೂ ಉಪಾಧ್ಯಕ್ಷರಾಗಿ ನಿಂಬೆಗೊಂದಿ ಸುರೇಶ್ ಅವಿರೋಧವಾಗಿ ಆಯ್ಕೆಯಾದರು.‌ ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ...

Home

ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾದ ನಗರದ ಮಹಾದೇವಪ್ಪ ಅವರಿಗೆ ಆಭಿನಂದನಾ ಸಮಾರಂಭ

ಶಿಕಾರಿಪುರ ಲೈವ್: ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಕ್ಷೇತ್ರದಲ್ಲಿ ರೈತರು ಸಾಧನೆ ಮಾಡಬೇಕು ಎಂದು ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾದ ನಗರದ ಮಹದೇವಪ್ಪ ಸಲಹೆ ನೀಡಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ...

Home

ಶಿಕಾರಿಪುರ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ನವೀನ್ ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಶಿಕಾರಿಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ನವೀನ್ ಕುಮಾರ್ ಶಿರಾಳಕೊಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪ್ರಕರ್ತರ...

Home

ತಾಳಗುಂದ ಸಮೀಪ ಕುಣಿಕೆಗೆ ಸಿಕ್ಕು ಚಿರತೆ ಸಾವು

ಶಿಕಾರಿಪುರ ಲೈವ್(ಶಿರಾಳಕೊಪ್ಪ) : ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸಮೀಪದ ತಾಳಗುಂದ. ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಯಾವುದೋ ಕುಣಿಕೆಯು ಚಿರತೆಯ ಕೊರಳಿಗೆ ಸಿಕ್ಕಿಹಾಕಿಕೊಂಡಿದ್ದರಿಂದ...

Home

ಆರ್ ಎಸ್ ಎಸ್ ಗೃಹ ಸಂಪರ್ಕ ಅಭಿಯಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ- ಆರ್ ಎಸ್ ಎಸ್ ಚಿಂತನೆ ಮನೆ‌ ಮನೆಗೆ‌ ತಲುಪಿಸುವಂತೆ ಕರೆ

ಶಿಕಾರಿಪುರ ಲೈವ್: ಆರ್ ಎಸ್ ಎಸ್ ಚಿಂತನೆಗಳನ್ನು ಮನೆ‌ಮನೆಗೆ‌ ತಲುಪಿಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕರೆ ನೀಡಿದರು. ಪಟ್ಟಣದಲ್ಲಿ ಭಾನುವಾರ ಆರ್ ಎಸ್ ಎಸ್ ಸಂಘಟನೆಯ...

Home

ಶಿಕಾರಿಪುರ: ವಿಜೃಂಭಣೆಯ ಶ್ರೀನಿವಾಸ ಕಲ್ಯಾಣೋತ್ಸವ

ಶಿಕಾರಿಪುರ ಲೈವ್: ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ 14ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ‌ವು ವಿಜೃಂಭಣೆಯಿಂದ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವದ ಪ್ರಯುಕ್ತ ಮಂಗಳವಾರ...

Home

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕೆ

ಶಿಕಾರಿಪುರ ಲೈವ್: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದರು. ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗುರುವಾರ ರಾಜ್ಯ...

Home

ಕನ್ನಡ ಭಾಷೆ ಉಳಿಸಿ ಬೆಳೆಸುವ ಕರ್ತವ್ಯ ನಮ್ಮೇಲ್ಲರ ಮೇಲಿದೆ: ಶಾಸಕ ಬಿ.ವೈ. ವಿಜಯೇಂದ್ರ ಸಲಹೆ

ಶಿಕಾರಿಪುರ ಲೈವ್: ಕನ್ನಡ ಭಾಷೆ ಉಳಿಸಿ ಬೆಳೆಸುವ ಕರ್ತವ್ಯ ನಮ್ಮೇಲ್ಲರ ಮೇಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ...