ಪ್ರಮುಖ ಸುದ್ದಿ

34 Articles
Homeಪ್ರಮುಖ ಸುದ್ದಿ

ಆರ್ ಸಿಬಿ(RCB) ಗೆಲುವು ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಶಿಕಾರಿಪುರ ಲೈವ್: ಐಪಿಎಲ್ ಪಂದ್ಯಾವಳಿಯಲ್ಲಿ “ಆರ್‌ಸಿಬಿ” ತಂಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ ಮಂಗಳವಾರ ರಾತ್ರಿ  ಅಭಿಮಾನಿಗಳು ಪಟಾಕಿ ಸಿಡಿಸಿ ಹಾಗೂ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಖಾಸಗಿ ಬಸ್...

ಪ್ರಮುಖ ಸುದ್ದಿ

ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಮುಖಂಡರು ಟೀಕೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಂಸದ ಬಿ.ವೈ.‌ರಾಘವೇಂದ್ರ

ಶಿಕಾರಿಪುರ ಲೈವ್ : ಆಪರೇಷನ್ ಸಿಂಧೂರದ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಅನಗತ್ಯವಾಗಿ ಟೀಕೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ತಿಳಿಸಿದರು. ಪಟ್ಟಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ...

ಪ್ರಮುಖ ಸುದ್ದಿ

ಶಿಕಾರಿಪುರ: ಪುರಸಭೆ 39.17ಲಕ್ಷ ಉಳಿತಾಯ ಬಜೆಟ್‌ ಮಂಡನೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ 2025–26ನೇ ಸಾಲಿನ ಬಜೆಟ್‌ ಸಭೆಯಲ್ಲಿ 39.17ಲಕ್ಷ ರೂಪಾಯಿ ಉಳಿತಾಯ ಬಜೆಟ್‌ ಅನ್ನು ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್ ಮಂಡಿಸಿದರು. ಈ ಸಂದರ್ಭದಲ್ಲಿ...

Homeಪ್ರಮುಖ ಸುದ್ದಿ

ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಸುನಂದಾ ಮಂಜುನಾಥ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿ ಸುನಂದಾ ಮಂಜುನಾಥ್ ಬಾಳೆಕಾಯಿ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಪುರಸಭೆ ಅಧ್ಯಕ್ಷೆ ಶೈಲಾ ಮಡ್ಡಿ ಯೋಗೀಶ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ...

Homeಪ್ರಮುಖ ಸುದ್ದಿ

ರಂಜಾನ್ ಹಬ್ಬ: ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ  ಮುಸ್ಲಿಂ ಬಾಂಧವರು

ಶಿಕಾರಿಪುರ ಲೈವ್: ಪಟ್ಟಣದಲ್ಲಿ ಸೋಮವಾರ ಮುಸ್ಲಿಂ ಬಾಂಧವರು ದಾನ ಧರ್ಮದ ಸಂಕೇತವಾದ ರಂಜಾನ್ ಹಬ್ಬವನ್ನು ಶ್ರದ್ಧಾ,ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಿಂದ ಬೆಳಿಗ್ಗೆ ಮೆರವಣಿಗೆ ಮೂಲಕ ಹೊರಟ ಸಾವಿರಾರು...

Homeಪ್ರಮುಖ ಸುದ್ದಿ

ಕುವೆಂಪು ವಿಚಾರಧಾರೆ ಶ್ರಮಿಕ ವರ್ಗದ ಪರವಾಗಿದ್ದಾವೆ: ಲೇಖಕ ಡಾ.ಎಸ್.ವಿ. ಪುರುಷೋತ್ತಮ್ ಹಾರೋಹಿತ್ತಲು ಅಭಿಪ್ರಾಯ

ಶಿಕಾರಿಪುರ ಲೈವ್: ಕುವೆಂಪು ವಿಚಾರಧಾರೆಗಳು ಶ್ರಮಿಕ ವರ್ಗದ ಪರವಾಗಿದ್ದಾವೆ ಎಂದು ಲೇಖಕ‌ ಡಾ.ಎಸ್.ವಿ. ಪುರುಷೋತ್ತಮ್ ಹಾರೋಹಿತ್ತಲು ಅಭಿಪ್ರಾಯ ವ್ಯಕ್ತಪಡಿಸಿದರು‌. ಪಟ್ಟಣ ಸಮೀಪದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಕನ್ನಡ...

ಪ್ರಮುಖ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಶಿಕಾರಿಪುರ ಲೈವ್: ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪಟ್ಟಣ ಸಮೀಪದ ನೆರಲಗಿ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸರ್ಕಾರದ ನಾಮ ನಿರ್ದೇಶನಕ್ಕೆ‌ ಸಂಬಂಧಿಸಿದಂತೆ ಬಿಜೆಪಿ ಮತ್ತು ಆರ್‌ಎಸ್ ಎಸ್...

Homeಪ್ರಮುಖ ಸುದ್ದಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಶಿಕಾರಿಪುರ ಲೈವ್: ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ...