Home ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಜನ್ಮದಿನ ಪರೀಕ್ಷಾ ಸಾಮಾಗ್ರಿ ವಿತರಣೆ
Home

ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಜನ್ಮದಿನ ಪರೀಕ್ಷಾ ಸಾಮಾಗ್ರಿ ವಿತರಣೆ

Share
Share

ಶಿಕಾರಿಪುರ ಲೈವ್:

ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಜನ್ಮದಿನದ ಪ್ರಯುಕ್ತ ಶಿಕಾರಿಪುರದ ಉಳ್ಳಿ ಫೌಂಡೇಶನ್ ಪದಾಧಿಕಾರಿಗಳು ಭಾನುವಾರ ಚುರ್ಚಿಗುಂಡಿ ಮೊರಾರ್ಜಿ ವಸತಿ ಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಾಗ್ರಿ ವಿತರಿಸಿದರು. ಉಳ್ಳಿ ಫೌಂಡೇಶನ್ ಅದ್ಯಕ್ಷ ಹಾಗೂ ಪುರಸಭಾ ಸದಸ್ಯ ಉಳ್ಳಿ ದರ್ಶನ್, ಮುಖಂಡರಾದ ಪಾಲಾಕ್ಷಪ್ಪ ಗೌಡ್ರು, ಸುರೇಶ್ ಗುಡ್ಡಳ್ಳಿ, ನಾಗರಾಜ್, ಶ್ರೀಕಾಂತ್, ಶಶಾಂಕ್ ಕಾಗಿನಲ್ಲಿ, ಪರಶುರಾಮ್, ಶಿಕ್ಷಕರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಶಿಕಾರಿಪುರಕ್ಕೆ ಗೋರ್ ಬಂಜಾರ್ ಜನಜಾಗೃತಿ ರಥಯಾತ್ರೆ ಅದ್ಧೂರಿ ಸ್ವಾಗತ

ಶಿಕಾರಿಪುರ ಲೈವ್: ಬಂಜಾರ ಸಮುದಾಯದ ಹಕ್ಕು ಪ್ರಗತಿ ಪರಿವರ್ತನೆಗಾಗಿ ಆಯೋಜಿಸಿರುವ ಗೋರ್ ಬಂಜಾರ ಜನಜಾಗೃತಿ ಸೇವಾ...

Homeಪ್ರಮುಖ ಸುದ್ದಿ

ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಮಾಳವಿಕಾ ಅವಿನಾಶ್ ಸಲಹೆ

ಶಿಕಾರಿಪುರ ಲೈವ್: ಮಹಿಳೆಯರು ಸಮಾಜ ಮುಖಿಯಾಗಿ ಕೆಲಸ ಮಾಡುವ ಮೂಲಕ ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ...

Home

ನಾಳೆ ಶಿಕಾರಿಪುರಕ್ಕೆ ಗೋರ್ ಬಂಜಾರ್ ಜನಜಾಗೃತಿ ರಥಯಾತ್ರೆ

ಶಿಕಾರಿಪುರ ಲೈವ್: ಗೋರ್ ಬಂಜಾರ್ ಜನಜಾಗೃತಿ ರಥಯಾತ್ರೆ ಮಾರ್ಚ್ 8ರಂದು ಮಧ್ಯಾಹ್ನ12ಗಂಟೆಗೆ ಶಿಕಾರಿಪುರ ಪಟ್ಟಣಕ್ಕೆ ಆಗಮಿಸಲಿದ್ದು...

Home

ಶಿವಶರಣೆ ಅಕ್ಕಮಹಾದೇವಿ ಉದ್ಯಾನ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ಪಟ್ಟಣದ ಅಕ್ಕಮಹಾದೇವಿ ವೃತ್ತದಲ್ಲಿ ನಿರ್ಮಿಸಿರುವ ಶಿವಶರಣೆ ಅಕ್ಕಮಹಾದೇವಿ ಉದ್ಯಾನವನ್ನು ಸಂಸದ ಬಿ.ವೈ. ರಾಘವೇಂದ್ರ...