Home ಪ್ರಮುಖ ಸುದ್ದಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನ ಪ್ರಯುಕ್ತ ಹೋಮ ಹವನ- ರಕ್ತದಾನ ಶಿಬಿರ
ಪ್ರಮುಖ ಸುದ್ದಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನ ಪ್ರಯುಕ್ತ ಹೋಮ ಹವನ- ರಕ್ತದಾನ ಶಿಬಿರ

Share
Share

ಶಿಕಾರಿಪುರ ಲೈವ್:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಪಟ್ಟ‌ಣದಲ್ಲಿ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ಗುರುವಾರ ಹೋಮ ಹವನ‌ ಹಾಗೂ ರಕ್ತದಾನ ಶಿಬಿರ ನಡೆಸಿದರು.

ಬೆಳಿಗ್ಗೆ ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ದೇವಸ್ಥಾನದಲ್ಲಿ ಯಡಿಯೂರಪ್ಪ ಅವರಿಗೆ ಆಯುಷ್ಯ ಆರೋಗ್ಯ ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿ ಪವಮಾನ ಹೋಮ ನಡೆಸಿದರು. ಮಹಿಳಾ ಮುಖಂಡರು ಲಲಿತಾ ಸಹಸ್ತ್ರನಾಮ ಪಾರಾಯಙ ಕಾರ್ಯಕ್ರಮ ನಡೆಸಿದರು.

ಇದೇ ಸಂದರ್ಭದಲ್ಲಿ ಪಟ್ಟಣದ ಮಂಗಳ ಭವನದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ,ಗಂಗಮ್ಮ ವೀರಭದ್ರಶಾಸ್ತ್ರಿ ಸ್ಮಾರಕ ಟ್ರಸ್ಟ್ ಹಾಗೂ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

Share

Leave a comment

Leave a Reply

Your email address will not be published. Required fields are marked *

Related Articles
Homeಪ್ರಮುಖ ಸುದ್ದಿ

ಆರ್ ಸಿಬಿ(RCB) ಗೆಲುವು ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಶಿಕಾರಿಪುರ ಲೈವ್: ಐಪಿಎಲ್ ಪಂದ್ಯಾವಳಿಯಲ್ಲಿ “ಆರ್‌ಸಿಬಿ” ತಂಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ...

ಪ್ರಮುಖ ಸುದ್ದಿ

ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಮುಖಂಡರು ಟೀಕೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಂಸದ ಬಿ.ವೈ.‌ರಾಘವೇಂದ್ರ

ಶಿಕಾರಿಪುರ ಲೈವ್ : ಆಪರೇಷನ್ ಸಿಂಧೂರದ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಅನಗತ್ಯವಾಗಿ ಟೀಕೆ ಮಾಡುತ್ತಿರುವುದು...

ಪ್ರಮುಖ ಸುದ್ದಿ

ಶಿಕಾರಿಪುರ: ಪುರಸಭೆ 39.17ಲಕ್ಷ ಉಳಿತಾಯ ಬಜೆಟ್‌ ಮಂಡನೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ 2025–26ನೇ ಸಾಲಿನ ಬಜೆಟ್‌ ಸಭೆಯಲ್ಲಿ 39.17ಲಕ್ಷ...

Homeಪ್ರಮುಖ ಸುದ್ದಿ

ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಸುನಂದಾ ಮಂಜುನಾಥ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿ ಸುನಂದಾ ಮಂಜುನಾಥ್ ಬಾಳೆಕಾಯಿ ಅವರು ಶುಕ್ರವಾರ...